ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರು ಕಾಲ್ತುಳಿತ ದುರಂತ:ಸರ್ಕಾರದ ಬೇಜವಾಬ್ದಾರಿ ಕ್ರಮ, ಹರೀಶ್  ಪೂಂಜ:

ಬೆಂಗಳೂರು ಕಾಲ್ತುಳಿತ ದುರಂತ:ಸರ್ಕಾರದ ಬೇಜವಾಬ್ದಾರಿ ಕ್ರಮ, ಹರೀಶ್  ಪೂಂಜ:

 

 

 

ಬೆಳ್ತಂಗಡಿ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ರಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾ ಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು. ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!