ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಾಲೂಕು ಬಗರ್ ಹುಕುಂ ಅಕ್ರಮ ಸಕ್ರಮ ಸಮಿತಿ ಸಭೆ:

ತಾಲೂಕು ಬಗರ್ ಹುಕುಂ ಅಕ್ರಮ ಸಕ್ರಮ ಸಮಿತಿ ಸಭೆ:

 

 

 

 

ಬೆಳ್ತಂಗಡಿ : ತಾಲೂಕಿನ ಬಗರ್ ಹುಕುಂ ಅಕ್ರಮ- ಸಕ್ರಮ ಸಮಿತಿ ಸಭೆಯು ಶಾಸಕ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಪೃಥ್ವೀ ಸಾನಿಕಂ ಉಪಸ್ಥಿತಿಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ನಡೆಯಿತು. ಸಂದರ್ಭ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರ ಫಲಾನುಭವಿಗಳ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಯಿತು. ಈ ಸಂದರ್ಭ ಆಯಾ ಸಿಬ್ಬಂದಿ ಇದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!