ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ:

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ:

 

 

ಬೆಳ್ತಂಗಡಿ:9/11 ನಿವೇಶನ ಸಮಸ್ಯೆ , ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸಿರುವುದನ್ನು, ವಿದ್ಯುತ್ ದರ ಏರಿಕೆ, ಬಡವರ ಆಶ್ರಯ ಮನೆಗಳ ಮಂಜೂರಾತಿಗೆ ಒತ್ತಾಯಿಸಿ, ವೃದ್ಧಾಪ್ಯ ವೇತನ, ಸಂಧ್ಯ ಸುರಕ್ಷಾ ಯೋಜನೆ ಹಣ ಬಿಡುಗಡೆಗೆ ಒತ್ತಾಯಿಸಿ, ಗೃಹ ನಿರ್ಮಾಣಕ್ಕೆ ಪೂರಕವಾದ ಕೆಂಪುಕಲ್ಲು ಮರಳು ಸಾಗಾಟ ನಿರ್ಬಂಧವನ್ನು ಖಂಡಿಸಿ, ಇಂತಹ ಹತ್ತು ಹಲವು ಸಮಸ್ಯೆಗಳ ಮೂಲಕ ಬಡವರ ಪಾಲಿಗೆ ಹೊರೆಯಾದ ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳನ್ನು ಖಂಡಿಸಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ  ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ  ಜನಪ್ರತಿನಿಧಿಗಳು,   ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!