ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಇಳoತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ನಿಧನ:

ಇಳoತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ನಿಧನ:

 

 

 

ಬೆಳ್ತಂಗಡಿ: ಇಳoತಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಸುಪ್ರೀತ್ ಪಾಡೆಂಕಿ (32) ಅಲ್ಪ ಕಾಲದ ಅಸೌಖ್ಯದಿಂದ ಕಳೆದ ರಾತ್ರಿ  ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ತಂದೆ ಮತ್ತು ಇಬ್ಬರು ಸಹೋದರಿಯರು ಹಾಗೂ ಬಂಧುಬಳಗವನ್ನು  ಅಗಲಿದ್ದಾರೆ.

 

 

 

 

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!