ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆ: ಇಂದು (ಜು26) ಶಾಲೆಗೆ ರಜೆ ಘೋಷಣೆ:

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆ: ಇಂದು (ಜು26) ಶಾಲೆಗೆ ರಜೆ ಘೋಷಣೆ:

 

ಬೆಳ್ತಂಗಡಿ: ತಾಲೂಕಿನಲ್ಲಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು , ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ     ತಾಲೂಕಿನ ಎಲ್ಲಾ ಅಂಗನವಾಡಿ  ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (26) ರಜೆ ಘೋಷಿಸಿ,  ಬೆಳ್ತಂಗಡಿ  ತಹಶೀಲ್ದಾರ್ ಪ್ರಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!