ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ದುರಸ್ತಿ ಕಾರ್ಯ ಪ್ರಾರಂಭ:

ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ದುರಸ್ತಿ ಕಾರ್ಯ ಪ್ರಾರಂಭ:

 

 

ಬೆಳ್ತಂಗಡಿ:ಗುರುವಾಯನಕೆರೆಯಿಂದ ಉಪ್ಪಿನಂಗಡಿ ಹೋಗುವ ಹೆದ್ದಾರಿಯಲ್ಲಿ ಮಳೆಗೆ ಭಾರೀ ಗಾತ್ರದ ಹೊಂಡಗಳು ಬಿದ್ದು ವಾಹನ ಸಂಚಾರಕ್ಕೆ ಅನಾನುಕೂಲವಾಗಿತ್ತಲ್ಲದೇ ವಾಹನ ಸವಾರರು, ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುವಂತಾಗಿತ್ತು.

ಮಳೆ ಸ್ವಲ್ಪ ಕಡಿಮೆಯಾದ ಬೆನ್ನಲ್ಲೇ ಗುಂಡಿ ಮುಚ್ಚುವ ಕಾಮಗಾರಿ ಪ್ರಾರಂಭವಾಗಿದೆ.  ನಿನ್ನೆ ಜುಲೈ 05 ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ಮುಖ್ಯ ರಸ್ತೆ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಕಲ್ಲೇರಿ ಬಸ್ ನಿಲ್ದಾಣದ ಬಳಿ ರಸ್ತೆ  ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!