ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ, ಮೃತದೇಹ ಹೂತು ಹಾಕಿದ ಪ್ರಕರಣ: ಗುರುತು ನಂಬ್ರ 3 ರಲ್ಲಿಯೂ ಪತ್ತೆಯಾಗದ ಕಳೇಬರಹದ ಕುರುಹು:

ಧರ್ಮಸ್ಥಳ, ಮೃತದೇಹ ಹೂತು ಹಾಕಿದ ಪ್ರಕರಣ: ಗುರುತು ನಂಬ್ರ 3 ರಲ್ಲಿಯೂ ಪತ್ತೆಯಾಗದ ಕಳೇಬರಹದ ಕುರುಹು:

 

 

ಬೆಳ್ತಂಗಡಿ:  ಕುತೂಹಲ ಕೆರಳಿಸಿದ    ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇವರೆಗೆ ಗುರುತು ಮಾಡಿದ 3 ಕಡೆಗಳಲ್ಲಿ    ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು, ಕುರುಹುಗಳು  ಪತ್ತೆಯಾಗಿಲ್ಲ  ಎನ್ನಲಾಗಿದೆ. ಇನ್ನು ನಾಲ್ಕನೇ  ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!