ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

 

 

 

ಬೆಳ್ತಂಗಡಿ : ನಕ್ಸಲ್ ನಾಯಕ ಕೇರಳ ಜೈಲಿನಲ್ಲಿದ್ದ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜುಲೈ 22 ರಂದು ಹಾಜರುಪಡಿಸಿದ್ದು.‌ನ್ಯಾಯಲಯ ಮೂರು ದಿನ ಜುಲೈ 24 ವರೆಗೆ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ತನಿಖಾಧಿಕಾರಿಯಾಗಿರುವ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ಬಿಗಿ ಭದ್ರತೆಯಲ್ಲಿ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ಪಕ್ರಿಯೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಿ ಬಳಿಕ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ವಾಪಸ್ ಕೇರಳ ಜೈಲಿಗೆ ಕಳುಹಿಸಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!