ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಎರಡನೇ ಗುರುತು ಸ್ಥಳದಲ್ಲಿಯೂ ಸಿಗದ ಕುರುಹು:ಮಾರ್ಕ್ ನಂಬರ್ ಮೂರರ ಕಾರ್ಯಾಚರಣೆ::

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಎರಡನೇ ಗುರುತು ಸ್ಥಳದಲ್ಲಿಯೂ ಸಿಗದ ಕುರುಹು:ಮಾರ್ಕ್ ನಂಬರ್ ಮೂರರ ಕಾರ್ಯಾಚರಣೆ::

 

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ವರೆಯಿಂದ 12:45 ಯವರೆಗೆ ನಡೆದ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ. ಇನ್ನೂ ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆಗೆ ಇಳಿದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!