ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ :

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ :

 

 

ಬೆಳ್ತಂಗಡಿ : ದಕ್ಷಿಣ ಭಾರತದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್.ಪಿ.ಆರ್ (57) ಕೇರಳ ಜೈಲಿನಿಂದ ಜುಲೈ 22 ರಂದು ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ಪಡೆದು 10-12-2012 ರ ಗುಂಡಿನ ದಾಳಿ ಪ್ರಕರಣ ನಡೆದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ನಡೆಸಿ ತನಿಖೆ ನಡೆಸಿದ್ದರು.

ಜುಲೈ 24 ರಂದು ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕೇರಳ ಜೈಲಿಗೆ ಕರೆದುಕೊಂಡು ಹೋಗಲಾಗಿದೆ .

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!