ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ, ವಾರಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರ ಮನವಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ, ವಾರಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರ ಮನವಿ

 

ಬೆಳ್ತಂಗಡಿ : ಲಾಯಿಲಾ ಗ್ರಾಮದ ಕಕ್ಕೇನ ಎಂಬಲ್ಲಿ  ತೋಡಿನ ಬದಿಯಲ್ಲಿ ಜುಲೈ 12 ರಂದು ಸುಮಾರು 11 ಗಂಟೆ ಹೊತ್ತಿಗೆ 35 ರಿಂದ 45 ವರ್ಷದ ಪ್ರಾಯದ ಅಪರಿಚಿತ ಗಂಡಸ್ಸು ಅಸ್ವಸ್ಥ ರೀತಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತಪಟ್ಟ ವ್ಯಕ್ತಿಯ ಎತ್ತರ 5.5, ಗೋದಿ ಮೈಬಣ್ಣ,ತಲೆಯಲ್ಲಿ ಒಂದೂವರೆ ಇಂಚು ಉದ್ದ ಕೂದಲು,ಕಪ್ಪು ಗಡ್ಡ,ದೃಢ ಕಾಯ ,ದುಂಡು ಮುಖ ಬಲಭಾಗದ ಎದೆಯಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು, ಕಂದು ಬಣ್ಣದ ಟಿಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು.

ಈ ವ್ಯಕ್ತಿಯ ಗುರುತು ಬಲ್ಲವರು ಬೆಳ್ತಂಗಡಿ ಪೊಲೀಸ್ ಠಾಣೆಯ 08256-232093/ 9480805370 ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!