ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಐ ಮೂಲಕ ಸುಳ್ಳು ಮಾಹಿತಿಗಳ ಕಾಲ್ಪನಿಕ ವಿಡಿಯೋ ಪ್ರಸಾರ: ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಪ್ರಕರಣ ದಾಖಲು:

ಎಐ ಮೂಲಕ ಸುಳ್ಳು ಮಾಹಿತಿಗಳ ಕಾಲ್ಪನಿಕ ವಿಡಿಯೋ ಪ್ರಸಾರ: ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಪ್ರಕರಣ ದಾಖಲು:

 

 

 

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನೊಳಗೊಂಡ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ.

 

 

 

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಜುಲೈ11 ರಂದು ಕಲಂ 192,240,353(1)(b)ಬಿಎನ್.ಎಸ್ ನಂತೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!