ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ನೇಮಕ.

 

 

 

ಬೆಳ್ತಂಗಡಿ. ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ನೇಮಕ ಮಾಡಿ ಆದೇಶಿಸಿದ್ದಾರೆ. ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ  ಹಸ್ತರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೀನತ್ ಉಜಿರೆ, ಸದಸ್ಯರಾದ ಶ್ರೀಮತಿ ಸುಚಿತ್ರ ಕೊಲ್ಲಾಜೆ ವಿಜಯಲಕ್ಷ್ಮಿ ನಿಡ್ಲೆ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!