ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಇಳಂತಿಲ, ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

ಇಳಂತಿಲ, ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

 

 

ಬೆಳ್ತಂಗಡಿ: ಇಳಂತಿಲ  ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ (48) ಎನ್ಮಾಡಿ  ಅಲ್ಪ ಕಾಲದ ಅನಾರೋಗ್ಯದಿಂದ   ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಜು16 ರಾತ್ರಿ  ನಿಧನ ಹೊಂದಿದ್ದಾರೆ. ಕಳೆದ 2 ತಿಂಗಳಿನಿಂದ ಬ್ರೈನ್ ಟ್ಯೂಮರ್ ಗೊಳಗಾಗಿ    ಚಿಕಿತ್ಸೆ ಪಡೆಯುತಿದ್ದರು.ಸೌಂಡ್ಸ್ ಲೈಟಿಂಗ್ ವೃತ್ತಿ ಮಾಡುತಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂದು ಬಳಗದವರನ್ನು ಆಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!