ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪತ್ರಕರ್ತ, ಭುವನೇಶ್ ಗೇರುಕಟ್ಟೆ ಮಾತೃವಿಯೋಗ:ಮಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ:

ಪತ್ರಕರ್ತ, ಭುವನೇಶ್ ಗೇರುಕಟ್ಟೆ ಮಾತೃವಿಯೋಗ:ಮಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ:

 

 

 

 

ಬೆಳ್ತಂಗಡಿ: ಗೇರುಕಟ್ಟೆ ಮಾತೃ ಕೃಪ ನಿವಾಸಿ, ದಿ. ಲಕ್ಷ್ಮಣ ರಾವ್ ಅವರ ಪತ್ನಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೋಶಾಧಿಕಾರಿ, ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಅವರ ಮಾತೃಶ್ರೀ ಶ್ರೀಮತಿ ಸರೋಜಿನಿ(70) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.

ಕಳೆದ ಭಾನುವಾರ ಅಸೌಖ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು.

ಅವರು ಪುತ್ರ ಭುವನೇಶ್, ಸೊಸೆ, ಮೊಮ್ಮಕ್ಕಳು, ಸಹೋದರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ ಗೇರುಕಟ್ಟೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!