ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಹೆಣ ಹೂತು ಹಾಕಿದ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ: ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ಎಸ್ಐಟಿ ತಂಡ:

ಧರ್ಮಸ್ಥಳ ಹೆಣ ಹೂತು ಹಾಕಿದ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ: ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ಎಸ್ಐಟಿ ತಂಡ:

 

 

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ ಜುಲೈ 19 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.

ವಿಶೇಷ ತನಿಖಾ ಸಂಸ್ಥೆ(SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾರ್ ದಯಾಮ ರವರನ್ನು ಸರಕಾರ ನೇಮಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!