ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಆಳದಂಗಡಿ ,ಪಲ್ಗುಣಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ:

ಆಳದಂಗಡಿ ,ಪಲ್ಗುಣಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ:

 

 

 

ಬೆಳ್ತಂಗಡಿ: ಆಳದಂಗಡಿಯ ಫಲ್ಗುಣಿ ನದಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ.ಅಳದಂಗಡಿಯ ಪಲ್ಗುಣಿ ನದಿಯ ಸೇತುವೆ ಬಳಿಯ ಕಿಂಡಿ ಅಣೆಕಟ್ಟು ಬಳಿ ವ್ಯಕ್ತಿಯೊಬ್ಬರು ಮೀನು ಹಿಡಿಯಲೆಂದು ನದಿ ಬದಿಗೆ ತೆರಳಿದ ವೇಳೆ ಹೆಣವೊಂದು  ಸಿಲುಕಿಕೊಂಡಿರುವುದು ಗಮನಕ್ಕೆ ಬಂದಿದೆ. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಅವರು ವೇಣೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ.  ಮೃತ ಯುವಕ  ದೇವರಗುಡ್ಡೆ ನಿವಾಸಿ ಸುದೀಪ್(25)  ಎಂದು ಗುರುತಿಸಲಾಗಿದೆ.

ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!