ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ, ಮೃತದೇಹ ಹೂತು ಹಾಕಿದ ಪ್ರಕರಣ: ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ :

ಧರ್ಮಸ್ಥಳ, ಮೃತದೇಹ ಹೂತು ಹಾಕಿದ ಪ್ರಕರಣ: ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ :

 

 

 

ಬೆಳ್ತಂಗಡಿ :  ಧರ್ಮಸ್ಥಳ ಗ್ರಾಮದಲ್ಲಿ ಹಲವಾರೂ  ಮೃತದೇಹ ಹೂತು ಹಾಕಿದ್ದೇನೆ ಎಂದು ಅನಾಮದೇಯ ವ್ಯಕ್ತಿಯ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಈಗಾಗಲೇ ಎಸ್ಐಟಿ ತನಿಖೆಗೆ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ಎಸ್ಐಟಿ ಕಛೇರಿಯು ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ಇರುವ ಪೊಲೀಸ್ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಕಾರ್ಯಚರಿಸಲಿದೆ. ಜು 25. ರಿಂದ ಕಛೇರಿ ಕಾರ್ಯಚರಿಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!