ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಠಾಣೆಗೆ ಎಸ್.ಐ.ಟಿ ಅಧಿಕಾರಿಗಳ ಭೇಟಿ: ಪ್ರಕರಣದ ದಾಖಲೆಗಳು ಅಧಿಕಾರಿಗಳಿಗೆ ಹಸ್ತಾಂತರ:

ಧರ್ಮಸ್ಥಳ ಠಾಣೆಗೆ ಎಸ್.ಐ.ಟಿ ಅಧಿಕಾರಿಗಳ ಭೇಟಿ: ಪ್ರಕರಣದ ದಾಖಲೆಗಳು ಅಧಿಕಾರಿಗಳಿಗೆ ಹಸ್ತಾಂತರ:

 

 

ಬೆಳ್ತಂಗಡಿ: ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 25 ರಂದು ರಾತ್ರಿ ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿ ಪ್ರಕರಣದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ.

ಎಸ್.ಐ.ಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಡಿಎಸ್ಪಿ ಲೋಕೇಶ್ , ಇನ್ಸ್‌ಪೆಕ್ಟರ್ ಮಂಜುನಾಥ್ ಹಾಗೂ ಇತರ ಇಬ್ಬರು ಸಿಬ್ಬಂದಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿ ಸುಮಾರು 3 ಗಂಟೆಗಳ ದಾಖಲೆ ಬಗ್ಗೆ ಮಾಹಿತಿ ಪಡೆದುಕೊಂಡು ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ ಅವರಿಂದ ಪಡೆದುಕೊಂಡು ಹೋದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!