ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕನ್ಯಾಡಿ ಸೇವಾನಿಕೇತನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ :

ಕನ್ಯಾಡಿ ಸೇವಾನಿಕೇತನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ :

 

 

 

 

ಬೆಳ್ತಂಗಡಿ: ಕನ್ಯಾಡಿ ಸೇವಾನಿಕೇತನಕ್ಕೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!