ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳಾಲು ; ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ: ಚಾಲಕನಿಗೆ ಗಾಯ

ಬೆಳಾಲು ; ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ: ಚಾಲಕನಿಗೆ ಗಾಯ

 

 

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಜೀಪೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಬೆಳಾಲು ದೊಂಪದ ಪಲ್ಕೆ (ಮೀನಂದೇಲು) ಬಳಿ ಸೋಮವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದೊಂಪದಪಲ್ಕೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಚರಂಡಿಗೆ ಉರುಳಿದ್ದು ಅವಘಡದಲ್ಲಿ ಬಂದಾರು ಗ್ರಾಮದ ಬೈಪಾಡಿ ಸಮೀಪದ ನಿವಾಸಿ ಭಾರತೀಯ ಸೇನಾ ಯೋಧ ಲಿಂಗಪ್ಪ ಎಂಬವರು ಗಾಯಗೊಂಡಿದ್ದಾರೆ. ರಜೆಯಲ್ಲಿರುವ ಸೇನಾ ಯೋಧ ಲಿಂಗಪ್ಪ ಅವರು ಜೀಪಿನಲ್ಲಿ ಹೋಗಿ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಪರಿಣಾಮ ಜೀಪ್ ಉರುಳಿ ಅಪಘಾತ ಸಂಭವಿಸಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!