ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿದ ದೂರುದಾರ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿದ ದೂರುದಾರ

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಜುಲೈ 29 ರಂದು ಬೆಳಗ್ಗೆ 10 ಗಂಟೆಗೆ ದೂರುದಾರ ತನ್ನ ವಕೀಲರ ಜೊತೆ ಕಾರಿನಲ್ಲಿ ಆಗಮಿಸಿ ತನಿಖೆಗೆ ಹಾಜರಾಗಿದ್ದಾನೆ.

ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸಿ.ಎ.ಸೈಮನ್, ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ , ವೈದ್ಯರ ತಂಡ, ಎಫ್.ಎಸ್.ಎಲ್ ವಿಭಾಗದ ಸೋಕೋ ತಂಡ, ಐ.ಎಸ್.ಡಿ, ಸಿಸಿಟಿ ತಂಡ,ಅರಣ್ಯ ಇಲಾಖೆ ತಂಡ ಆಗಮಿಸಿದ್ದಾರೆ‌.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!