ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ, ಮೃತದೇಹ ಹೂತು ಹಾಕಿದ ಪ್ರಕರಣ ಗುರುತು ಸಂಖ್ಯೆ 11 ರಲ್ಲೂ ಪತ್ತೆಯಾಗದ ಕುರುಹು:

ಧರ್ಮಸ್ಥಳ, ಮೃತದೇಹ ಹೂತು ಹಾಕಿದ ಪ್ರಕರಣ ಗುರುತು ಸಂಖ್ಯೆ 11 ರಲ್ಲೂ ಪತ್ತೆಯಾಗದ ಕುರುಹು:

 

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಯಿಂಟ್ ನಂಬ್ರ 11 ನೇ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಲಾಗಿದ್ದು, ಈ ಸ್ಥಳದಲ್ಲಿ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆಗೆ ಸಿದ್ದತೆ ನಡೆಯುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!