ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಿಲ್ಲೆಯಾದ್ಯಂತ ಭಾರೀ ಮಳೆ, ರೆಡ್ ಅಲರ್ಟ್:ಅ 18 ಸೋಮವಾರ ಶಾಲೆಗಳಿಗೆ ರಜೆ ಘೋಷಣೆ:

ಜಿಲ್ಲೆಯಾದ್ಯಂತ ಭಾರೀ ಮಳೆ, ರೆಡ್ ಅಲರ್ಟ್:ಅ 18 ಸೋಮವಾರ ಶಾಲೆಗಳಿಗೆ ರಜೆ ಘೋಷಣೆ:

 

 

ಬೆಳ್ತಂಗಡಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಅವರ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡ ಮಾರುತ ಬೀಸುವ ಸಂಭವ ಇರುವುದರಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ , ಪ್ರೌಢ ಶಾಲೆ ಸರ್ಕಾರಿ ಅನುದಾನಿತ ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ 18 ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!