ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸತತ 6 ಗಂಟೆ ಯೂಟ್ಯೂಬರ್ ಸಮೀರ್ ವಿಚಾರಣೆ : ನಾಳೆಯೂ ವಿಚಾರಣೆಗೆ ಹಾಜರಾಗುವಂತೆ "ದೂತ" ನಿಗೆ ಸೂಚನೆ:

ಸತತ 6 ಗಂಟೆ ಯೂಟ್ಯೂಬರ್ ಸಮೀರ್ ವಿಚಾರಣೆ : ನಾಳೆಯೂ ವಿಚಾರಣೆಗೆ ಹಾಜರಾಗುವಂತೆ "ದೂತ" ನಿಗೆ ಸೂಚನೆ:

 

 

 

 

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಬಂದು ಸಂಜೆ 6 ಗಂಟೆಗೆ ವಿಚಾರಣೆ ಮುಗಿಸಿ ವಾಪಸ್ ಕಾರಿನಲ್ಲಿ ವಕೀಲರ ಜೊತೆ ವಾಪಸ್ ತೆರಳಿದ್ದಾನೆ.

ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಇಂದು ದಾಖಲೆ ಮೂಲಕ ವಿಚಾರಣೆ ನಡೆಸಿದ್ದು. ಆ.25 ಸೋಮವಾರದಂದು ಮತ್ತೆ ವಿಚಾರಣೆಗೆ ಬರಲು ನೋಟಿಸ್ ನೀಡಿ ಸೂಚನೆ ಕೊಟ್ಟು ದಾಖಲೆಗಳಿಗೆ ಸಹಿ ಪಡೆದು ಕಳುಹಿಸಿದ್ದಾರೆ. ವಿಡಿಯೋ ಎಡಿಟ್ ಮಾಡಲು ಬಳಸಿದ ಕಂಪ್ಯೂಟರ್ ಸಿಸ್ಟಂ ಮತ್ತು ಮೊಬೈಲ್ ವಶಕ್ಕೆ ಪಡೆಯಲು ಬಾಕಿ ಇರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!