ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಶವ ಹೂತು ಹಾಕಿದ ಪ್ರಕರಣ:ಪಾಯಿಂಟ್ ನಂಬ್ರ 7 ರಲ್ಲೂ ಇಲ್ಲ ಅಸ್ಥಿಪಂಜರದ ಕುರುಹು::

ಧರ್ಮಸ್ಥಳ ಶವ ಹೂತು ಹಾಕಿದ ಪ್ರಕರಣ:ಪಾಯಿಂಟ್ ನಂಬ್ರ 7 ರಲ್ಲೂ ಇಲ್ಲ ಅಸ್ಥಿಪಂಜರದ ಕುರುಹು::

 

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆಯಿಂದ 1:30 ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಹಿಟಾಚಿಯಿಂದ  ಗುರುತು  ಮಾಡಿದ. ಪಾಯಿಂಟ್ ನಂಬ್ರ 7  ಜಾಗದಲ್ಲಿ ಕಾರ್ಯಾಚರಣೆ ನಡೆಸಿದರೂ ಯಾವುದೇ ರೀತಿಯ  ಅಸ್ಥಿಪಂಜರದ ಕುರುಹುಗಳು  ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!