ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಯಾವುದೇ ಕ್ಷಣದಲ್ಲೂ ಸುಜಾತ ಭಟ್ ಬಂಧನ ಸಾಧ್ಯತೆ:

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಯಾವುದೇ ಕ್ಷಣದಲ್ಲೂ ಸುಜಾತ ಭಟ್ ಬಂಧನ ಸಾಧ್ಯತೆ:

 

 

 

ಬೆಳ್ತಂಗಡಿ : ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್.ಐ.ಟಿ ಅಧಿಕಾರಿಗಳು ಬಯಲು ಮಾಡಿದ್ದು. ಇದೊಂದು ಸುಳ್ಳು ಪ್ರಕರಣ ಎಂದು ಸುಜಾತ ಭಟ್ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಅದಲ್ಲದೆ ಅನನ್ಯ ಭಟ್ ಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಸುಜಾತ ಭಟ್ ಅವರನ್ನು ಎಸ್.ಐ.ಟಿ ಅಧಿಕಾರಿಗಳು ಯಾವುದೇ ಕ್ಷಣದಲ್ಲೂ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!