ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಸ್ ಐ ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ:ವಕೀಲ ಮಂಜುನಾಥ್.ಎನ್. ವಿರುದ್ದ ಪ್ರಕರಣ ದಾಖಲು:

ಎಸ್ ಐ ಟಿ ಕಾರ್ಯಾಚರಣೆ ಬಗ್ಗೆ ಸುಳ್ಳು ಮಾಹಿತಿ:ವಕೀಲ ಮಂಜುನಾಥ್.ಎನ್. ವಿರುದ್ದ ಪ್ರಕರಣ ದಾಖಲು:

 

 

 

 

ಬೆಳ್ತಂಗಡಿ:ಎಸ್ ಐಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮಂಜುನಾಥ ಎನ್., ಎಂಬ ವಕೀಲರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ (44) ಎಂಬವರು ನೀಡಿದ ದೂರಿನಂತೆ, ಆರೋಪಿ ಮಂಜುನಾಥ ಎನ್., ಎಂಬ ವಕೀಲ, ಪ್ರಸ್ತುತ ಎಸ್‌ ಐಟಿ ತಂಡದಿಂದ ನಡೆಯುತ್ತಿರುವ ಮೃತದೇಹಗಳ ಶೋಧ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಜು.30 ರಂದು ಸಾರ್ವಜನಿಕರ ನೆಮ್ಮದಿಗೆ ದಕ್ಕೆಯಾಗುವಂತಹ ಹಾಗೂ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!