ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹೇಶ್ ಶೆಟ್ಟಿ  ತಿಮರೋಡಿಗೆ  ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್:

ಮಹೇಶ್ ಶೆಟ್ಟಿ  ತಿಮರೋಡಿಗೆ  ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್:

 

 

 

ಉಡುಪಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಗೆಯನ್ನು ಆ.21 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರು 14 ದಿನ    ನ್ಯಾಯಾಂಗ ಬಂಧನಕ್ಕೆ  ಆದೇಶಿಸಿದ್ದಾರೆ .ಅ 23 ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!