ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ, ಭಾರೀ ಮಳೆಯ ನಡುವೆಯೂ ಟ್ರಾಫಿಕ್ ಜಾಮ್ ಕಿರಿಕಿರಿ:

ಗುರುವಾಯನಕೆರೆ, ಭಾರೀ ಮಳೆಯ ನಡುವೆಯೂ ಟ್ರಾಫಿಕ್ ಜಾಮ್ ಕಿರಿಕಿರಿ:

 

 

ಬೆಳ್ತಂಗಡಿ:ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ಹಳೇಕೋಟೆ ಬಳಿ ವಾಹನವೊಂದು ಹಾಳಾಗಿ ನಿಂತಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿ ಟ್ರಾಫಿಕ್ ಜಾಮ್ ಆಗಿದೆ. ಒಂದು ಕಡೆಯಿಂದ ಭಾರೀ ಮಳೆ ಇನ್ನೊಂದೆಡೆ ಟ್ರಾಫಿಕ್ ಜಾಮ್ ಕಿರಿಕಿರಿ ಅದಲ್ಲದೇ ಭಾನುವಾರ ಅಗಿರುವುದರಿಂದ ಅಧಿಕ ವಾಹನ ದಟ್ಟನೆ ಕೂಡ ಇರುವುದರಿಂದ ನೂರಾರು ವಾಹನಗಳು ಆಮೆಗತಿಯಲ್ಲಿ ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸತ್ತ ವಾಹನ ಸವಾರರೊಬ್ಬರು ಪ್ರಜಾಪ್ರಕಾಶ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!