ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಧನ ಭೀತಿಯಿಂದ ತಪ್ಪಿಸಿಕೊಂಡ ಯೂಟ್ಯೂಬರ್ ಸಮೀರ್ ಎಂ.ಡಿ.:

ಬಂಧನ ಭೀತಿಯಿಂದ ತಪ್ಪಿಸಿಕೊಂಡ ಯೂಟ್ಯೂಬರ್ ಸಮೀರ್ ಎಂ.ಡಿ.:

 

 

 

ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ನ್ಯಾಯಾಲಯವು ನಿರೀಕ್ಷಣಾ ಜಾಮಿನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಸಮೀರ್ ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರೂ ಈತ ಮನೆಯಲ್ಲಿ ಇರದ ಕಾರಣ ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ ಇದೀಗ ಆತನಿಗೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದರದಾಗಿ ಸಮೀರ್ ಗೆ ಬಂಧನ ಭೀತಿಯಿಂದ ತಪ್ಪಿಸಿಕೊಂಡಂತಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!