ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹೇಶ್ ಶೆಟ್ಟಿ ತಿಮರೋಡಿ‌ ಮನೆಯಲ್ಲಿ ಮಹಜರು‌ ಪ್ರಕ್ರಿಯೆ ಮುಕ್ತಾಯ: ಪಾಣ್ಯಲ್ ಸಹೋದರನ ಮನೆಯಲ್ಲಿ ಪರಿಶೀಲನೆ:

ಮಹೇಶ್ ಶೆಟ್ಟಿ ತಿಮರೋಡಿ‌ ಮನೆಯಲ್ಲಿ ಮಹಜರು‌ ಪ್ರಕ್ರಿಯೆ ಮುಕ್ತಾಯ: ಪಾಣ್ಯಲ್ ಸಹೋದರನ ಮನೆಯಲ್ಲಿ ಪರಿಶೀಲನೆ:

 

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ ಚಿನ್ನಯ್ಯನಿಗೆ ಅಶ್ರಯ ನೀಡಿದ ಆರೋಪದಡಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:30 ಕ್ಕೆ ದಾಳಿ ನಡೆಸಿ ಚಿನ್ನಯ್ಯನಿಗೆ ಸಂಬಂಧಿಸಿದ ಹಲವು ವಸ್ತುಗಳನ್ನು ಶೋಧ ನಡೆಸಿ ಮಹಜರು ನಡೆಸಿ ವಶಕ್ಕೆ ಪಡೆದಿದ್ದು‌. ಈ ದಾಳಿ ರಾತ್ರಿ 9:50 ರವರೆಗೆ ನಡೆದಿದೆ.

ಇನ್ನೂ ಮಹೇಶ್ ಶೆಟ್ಟಿ ಸಹೋದರ ಮೋಹನ್ ಶೆಟ್ಟಿಯವರ ಪಾಣ್ಯಲ್ ಎಂಬಲ್ಲಿರುವ  ಮನೆಯಲ್ಲಿ ಕೂಡ ಆರೋಪಿ ಬುರುಡೆ ಚಿನ್ನಯ್ಯನಿಗೆ ಅಶ್ರಯ ನೀಡಿದ್ದರಿಂದ ರಾತ್ರಿ 10 ರಿಂದ ಶೋಧ ಕಾರ್ಯ ಮುಂದುರಿಸಿದ್ದಾರೆ. ಈ ದಾಳಿ ತಡರಾತ್ರಿವರೆಗೂ ನಡೆಯುವ ಸಾಧ್ಯತೆ ಇದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!