ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಪ್ರಕರಣ, ಸಮುದಾಯಗಳಲ್ಲಿ ವೈಮನಸ್ಸು ಮೂಡಿಸುವ ಸಂದೇಶ: ವಸಂತ ಗಿಳಿಯಾರ್ ವಿರುದ್ಧ ಪ್ರಕರಣ ದಾಖಲು:

ಧರ್ಮಸ್ಥಳ ಪ್ರಕರಣ, ಸಮುದಾಯಗಳಲ್ಲಿ ವೈಮನಸ್ಸು ಮೂಡಿಸುವ ಸಂದೇಶ: ವಸಂತ ಗಿಳಿಯಾರ್ ವಿರುದ್ಧ ಪ್ರಕರಣ ದಾಖಲು:

 

 

ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಸೆಕ್ಷನ್ 196(1)(ಎ), 353(2) ಬಿಎನ್ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!