ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಿರಿಯ ವಕೀಲ ಶ್ರೀಧರ ಗೌಡ ನಿಧನ : ಸಂತಾಪ ಸೂಚಿಸಿದ ಬೆಳ್ತಂಗಡಿ ವಕೀಲರ ಸಂಘ:

ಹಿರಿಯ ವಕೀಲ ಶ್ರೀಧರ ಗೌಡ ನಿಧನ : ಸಂತಾಪ ಸೂಚಿಸಿದ ಬೆಳ್ತಂಗಡಿ ವಕೀಲರ ಸಂಘ:

 

 

 

ಬೆಳ್ತಂಗಡಿ: ಹಿರಿಯ ವಕೀಲರಾದ ಶ್ರೀಧರ ಗೌಡ(63) ಅನಾರೋಗ್ಯದಿಂದ ಶನಿವಾರ ನಿಧನ ಹೊಂದಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅವರು ಇಂದು ನಿಧನಹೊಂದಿದ್ದಾರೆ.ಮೂಲತಃ ಕಡಿರುದ್ಯಾವರ ಗ್ರಾಮದ ಕಾನರ್ಪ ಕೌಡಂಗೆ ನಿವಾಸಿಯಾಗಿದ್ದ ಇವರು ಬೆಳ್ತಂಗಡಿ ಸಂಜಯನಗರ ಎಂಬಲ್ಲಿ ವಾಸವಿದ್ದರು. ಸುಮಾರು 36ವರ್ಷಗಳ ಕಾಲ ವೃತ್ತಿ ಸೇವೆ ಸಲ್ಲಿಸಿದ ಇವರು ಮೃತರು ಪತ್ನಿ ವಿದ್ಯಾ ಹಾಗೂ ಮಗಳಾದ ವೈಷ್ಣವಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಬೆಳ್ತಂಗಡಿ ವಕೀಲರ ಸಂಘ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!