ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಬುರುಡೆ ಪ್ರಕರಣ, ಹಣ ವರ್ಗಾವಣೆ : ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟೀಸ್:

ಧರ್ಮಸ್ಥಳ ಬುರುಡೆ ಪ್ರಕರಣ, ಹಣ ವರ್ಗಾವಣೆ : ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟೀಸ್:

 

 

 

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯ ಹಾಗೂ ಪತ್ನಿಯ ಖಾತೆಗೆ ಹಣ ವರ್ಗಾವಣೆ(ಫಂಡಿಂಗ್) ಮಾಡಿದ ಪ್ರಕರಣಕ್ಕೆ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದ್ದು, ಈಗಾಗಲೇ 6 ಮಂದಿಯನ್ನು ಎಸ್.ಐ.ಟಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಉಳಿದ ಐದು ಮಂದಿಯ ವಿಚಾರಣೆ ಮಾಡಲು ಬಾಕಿ ಇದೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!