ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಬುರುಡೆ ಪ್ರಕರಣ, ಚಿನ್ನಯ್ಯನನ್ನು ಕೋರ್ಟಿಗೆ ಕರೆತಂದ ಪೊಲೀಸರು:

ಧರ್ಮಸ್ಥಳ ಬುರುಡೆ ಪ್ರಕರಣ, ಚಿನ್ನಯ್ಯನನ್ನು ಕೋರ್ಟಿಗೆ ಕರೆತಂದ ಪೊಲೀಸರು:

 

 

 

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ.

ಆರೋಪಿ ಚಿನ್ನಯ್ಯ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬುರುಡೆ ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾನೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!