ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಪ್ರಕರಣ , ಗ್ರಾ.ಪಂ ನಾಲ್ಕು ಮಂದಿ ಮಾಜಿ ಅಧ್ಯಕ್ಷರುಗಳ ವಿಚಾರಣೆ :

ಧರ್ಮಸ್ಥಳ ಪ್ರಕರಣ , ಗ್ರಾ.ಪಂ ನಾಲ್ಕು ಮಂದಿ ಮಾಜಿ ಅಧ್ಯಕ್ಷರುಗಳ ವಿಚಾರಣೆ :

 

 

 

ಬೆಳ್ತಂಗಡಿ :  ದರ್ಮಸ್ಥಳ ಗ್ರಾಮದಲ್ಲಿ  ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯಿತಿಯ  ನಾಲ್ಕು ಮಂದಿ  ಮಾಜಿ ಅಧ್ಯಕ್ಷರುಗಳನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ   ಹಾಜರಾಗಿದ್ದಾರೆ. ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ್ , ಗೀತಾ, ಚಂದನ್ ಕಾಮತ್ ಇವರು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.

ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ತನಿಖೆಗಾಗಿ ಕರೆಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!