ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಆರ್ಮ್ಸ್​ ಆ್ಯಕ್ಟ್​​ ಅಡಿ ಪ್ರಕರಣ: ತಿಮರೋಡಿ ಮನೆಗೆ ತೆರಳಿದ ಬೆಳ್ತಂಗಡಿ ಪೊಲೀಸರು:

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಆರ್ಮ್ಸ್​ ಆ್ಯಕ್ಟ್​​ ಅಡಿ ಪ್ರಕರಣ: ತಿಮರೋಡಿ ಮನೆಗೆ ತೆರಳಿದ ಬೆಳ್ತಂಗಡಿ ಪೊಲೀಸರು:

 

 

ಬೆಳ್ತಂಗಡಿ : ಎಸ್.ಐ.ಟಿ ಪರಿಶೀಲನೆ ವೇಳೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಎರಡು ತಲವಾರ್ ಮತ್ತು ಒಂದು ಬಂದೂಕು ಸೇರಿದಂತೆ 44 ವಸ್ತುಗಳು ಪತ್ತೆಯಾಗಿರುವ ಬಗ್ಗೆ ಸೆ.16 ರಂದು ಎಸ್ಐಟಿ ಅಧಿಕಾರಿಯ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಅ್ಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು. ಈ ಸಂಬಂಧ ಬೆಳ್ತಂಗಡಿ ಪೊಲೀಸರು ಸೆ.19 ರಂದು ಬೆಳಗ್ಗೆ  ಉಜಿರೆ ತಿಮರೋಡಿ ನಿವಾಸಕ್ಕೆ ಬಂಧಿಸಲು ತೆರಳಿದ ವೇಳೆ ಮನೆಯಲ್ಲಿ ಅವರು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:

https://prajaprakasha.com/?p=35966

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!