ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬುರುಡೆ ಪ್ರಕರಣ ಕೋರ್ಟಿನಲ್ಲಿ ಚಿನ್ನಯ್ಯನ ಹೇಳಿಕೆ ಅಂತ್ಯ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

ಬುರುಡೆ ಪ್ರಕರಣ ಕೋರ್ಟಿನಲ್ಲಿ ಚಿನ್ನಯ್ಯನ ಹೇಳಿಕೆ ಅಂತ್ಯ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

 

 

 

ಬೆಳ್ತಂಗಡಿ :  ಧರ್ಮಸ್ಥಳ .  ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯನನ್ನು ಹೇಳಿಕೆ ನೀಡಲು ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು ಬಂದಿದ್ದು. ಬೆಳಗ್ಗೆ 11:30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೇಳಿಕೆ ನೀಡಿ, ಊಟದ ಬಳಿಕ ಮತ್ತೆ 2:45 ರಿಂದ 4:30 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಿದ್ದಾನೆ‌.

ಸತತ ಮೂರು ಭಾರಿ ಕೋರ್ಟ್ ನಲ್ಲಿ ಹೇಳಿಕೆ ಪಡೆದುಕೊಳ್ಳಲಾಗಿದ್ದು  ಇಂದು ಮುಕ್ತಾಯವಾಗಿದೆ. ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ವಾಪಸ್ ಪೊಲೀಸರು ಕರೆದುಕೊಂಡು ಹೋಗಿದ್ದಾರೆ‌‌.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!