ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬುರುಡೆ ಚಿನ್ನಯ್ಯ ಪ್ರಕರಣ, ಉಜಿರೆಯಲ್ಲಿ ಸ್ಥಳ ಮಹಜರು

ಬುರುಡೆ ಚಿನ್ನಯ್ಯ ಪ್ರಕರಣ, ಉಜಿರೆಯಲ್ಲಿ ಸ್ಥಳ ಮಹಜರು

 

 

 

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ - ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.

ಚಿನ್ನಯ್ಯ ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಹೊಟೇಲ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ‌.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!