ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬುರುಡೆ ಪ್ರಕರಣ, ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು ತಪ್ಪೊಪ್ಪಿಗೆ ಹೇಳಿಕೆ ನೀಡಲಿರುವ ಚಿನ್ನಯ್ಯ

ಬುರುಡೆ ಪ್ರಕರಣ, ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು ತಪ್ಪೊಪ್ಪಿಗೆ ಹೇಳಿಕೆ ನೀಡಲಿರುವ ಚಿನ್ನಯ್ಯ

 

 

 

 

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ.

ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಮಧ್ಯಾಹ್ನ 2:15 ಕ್ಕೆ ಗಂಟೆಗೆ ಕರೆದುಕೊಂಡು ಬಂದಿದ್ದು 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣ ಸಂಬಂಧ BNSS 183 ಹೇಳಿಕೆಯನ್ನು ನೀಡಲಿದ್ದಾನೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!