ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬುರುಡೆ ಪ್ರಕರಣ, ಮತ್ತೆ ಬಂಗ್ಲೆ ಗುಡ್ಡೆಗೆ ಹತ್ತಿದ ಎಸ್ಐಟಿ ಹಾಗೂ ಅಧಿಕಾರಿಗಳ ತಂಡ:

ಬುರುಡೆ ಪ್ರಕರಣ, ಮತ್ತೆ ಬಂಗ್ಲೆ ಗುಡ್ಡೆಗೆ ಹತ್ತಿದ ಎಸ್ಐಟಿ ಹಾಗೂ ಅಧಿಕಾರಿಗಳ ತಂಡ:

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಆರೋಪ ಮಾಡಿರುವ ಪ್ರಕರಣದಲ್ಲಿ ಎರಡನೆ ಹಂತದ ಕಾರ್ಯಾಚರಣೆ ಎಸ್‌‌.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲಗುಡ್ಡದ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ 12 ಎಕ್ರರೆಯಲ್ಲಿ ಸೆ.17 ರಂದು 11:30 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡ,ಮಂಗಳೂರು ಕೆ.ಎಮ್.ಸಿ ವೈದ್ಯರು,ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸೇರಿ ಸುಮಾರು 50 ಕ್ಕೂ ಹೆಚ್ಚು ಅಧಿಕಾರಿಗಳು ಭೂಮಿಯ ಮೇಲ್ಭಾಗದಲ್ಲಿರುವ ಕಳೇಬರಗಳ ಮಹಜರು ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲು ಕಾರ್ಯಾಚರಣೆಗೆ ಇಳಿದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!