ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ , ಶ್ರೀನಿವಾಸ್ ರಾವ್ ಮಾಜಿ ಅಧ್ಯಕ್ಷ ಕೇಶವ ಗೌಡ ಎಸ್ಐಟಿ ಕಛೇರಿಗೆ ಹಾಜರು:

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ , ಶ್ರೀನಿವಾಸ್ ರಾವ್ ಮಾಜಿ ಅಧ್ಯಕ್ಷ ಕೇಶವ ಗೌಡ ಎಸ್ಐಟಿ ಕಛೇರಿಗೆ ಹಾಜರು:

 

 

ಬೆಳ್ತಂಗಡಿ : ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.

ಸೆ.19 ರಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾಧ್ಮಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾಯತಿನಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಅದೇರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರಸಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು. ಈ ಎಲ್ಲ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!