ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬುರುಡೆ ಪ್ರಕರಣ ಪ್ರಮುಖ ಸಾಕ್ಷಿ ಪ್ರದೀಪ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

ಬುರುಡೆ ಪ್ರಕರಣ ಪ್ರಮುಖ ಸಾಕ್ಷಿ ಪ್ರದೀಪ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

 

 

 

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಕೋರ್ಟ್‌ ನಲ್ಲಿ ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್ ಮುಂದೆ ಸೆ.12 ರಂದು 3 ಗಂಟೆಗೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿ ಇದ್ದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಎಸ್.ಐ ಟಿ ಅಧಿಕಾರಿಗಳು ಹಾಜರುಪಡಿಸಿದ್ದು. ನ್ಯಾಯಾಲಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ ಪ್ರದೀಪ್.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!