ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉದ್ಯಮಿ ಶಶಿಧರ್ ಶೆಟ್ಟಿಯವರ ಮಾತೃಶ್ರೀ ಕಾಶಿ ಶೆಟ್ಟಿ ನವಶಕ್ತಿ ವಿಧಿವಶ:

ಉದ್ಯಮಿ ಶಶಿಧರ್ ಶೆಟ್ಟಿಯವರ ಮಾತೃಶ್ರೀ ಕಾಶಿ ಶೆಟ್ಟಿ ನವಶಕ್ತಿ ವಿಧಿವಶ:

 

 

 

ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಮಾತೃಶ್ರೀ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ  ನಿಧನ ಹೊಂದಿದ್ದಾರೆ .

ಮಕ್ಕಳಾದ   ಶಶಿಧರ್ ಶೆಟ್ಟಿ ,ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಅವರ ಅಂತ್ಯ ಸಂಸ್ಕಾರ ವಿದಿವಿಧಾನಗಳು  ಗುರುವಾಯನಕೆರೆ ನವಶಕ್ತಿ ವಠಾರದಲ್ಲಿ ಸಂಜೆ  ನಡೆಯಲಿದೆ ಎಂದು ತಿಳಿದು ಬಂದಿದೆ.

 

ಇದನ್ನೂ ಓದಿ:

http://prajaprakasha.com/?p=36194

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!