ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ್ವಿತೀಯ ಪಿಯುಸಿ ವಿದ್ಯಾರ್ಥಿನಿ  ಅನಾರೋಗ್ಯದಿಂದ ನಿಧನ:

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ  ಅನಾರೋಗ್ಯದಿಂದ ನಿಧನ:

 

 

 

 

 

ಬೆಳ್ತಂಗಡಿ:     ಅನಾರೋಗ್ಯದಿಂದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ  ಅ 15 ರಂದು ನಡೆದಿದೆ.

ಕಣಿಯೂರು ಗ್ರಾಮದ  ಯಶೋದರ ಶೆಟ್ಟಿ ಎಂಬವರ  ಮಗಳು ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ  ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ  ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!