ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನ29 ನಾಳೆ ನೆರಿಯ ಸೇರಿದಂತೆ 4 ಗ್ರಾಮ ಮಟ್ಟದ ಜನಸ್ಪಂದನ ಸಭೆ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ, ವಿವಿಧ ಇಲಾಖಾಧಿಕಾರಿಗಳು ಭಾಗಿ:

ನ29 ನಾಳೆ ನೆರಿಯ ಸೇರಿದಂತೆ 4 ಗ್ರಾಮ ಮಟ್ಟದ ಜನಸ್ಪಂದನ ಸಭೆ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ, ವಿವಿಧ ಇಲಾಖಾಧಿಕಾರಿಗಳು ಭಾಗಿ:

 

 

ಬೆಳ್ತಂಗಡಿ: ತಾಲೂಕಿನ ನೆರಿಯ, ಪುದುವೆಟ್ಟು,ಮುಂಡಾಜೆ, ಕಲ್ಮಂಜ ಗ್ರಾಮ ಮಟ್ಟದ ಜನಸ್ಪಂದನಾ ಸಭೆಯು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ನಾಳೆ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಗ್ರಾಮ ಪಂಚಾಯತ್ ನೆರಿಯ 11 ಗಂಟೆಗೆ , ಗ್ರಾಮ ಪಂಚಾಯತ್ ಪುದುವೆಟ್ಟು ಅಪರಾಹ್ನ 2 ಗಂಟೆಗೆ - ಗ್ರಾಮ ಪಂಚಾಯತ್ ಮುಂಡಾಜೆ. ಸಂಜೆ 4 ಗಂಟೆಗೆ ಕಲ್ಮಂಜ‌ ಗ್ರಾಮ ಪಂಚಾಯತ್ ನಲ್ಲಿ ಸಭೆ ನಡೆಯಲಿದೆ.ಈ ವೇಳೆ ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!