ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಕ್ಕಡ ಬಸ್ ಬೈಕ್ ಅಪಘಾತ, ,ಬೈಕ್ ಸವಾರ ಸ್ಥಳದಲ್ಲೇ ಸಾವು:

ಕೊಕ್ಕಡ ಬಸ್ ಬೈಕ್ ಅಪಘಾತ, ,ಬೈಕ್ ಸವಾರ ಸ್ಥಳದಲ್ಲೇ ಸಾವು:

 

ಬೆಳ್ತಂಗಡಿ:ಬೈಕಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಕ್ಕಡ ಪಾರ್ಫಿಕಲ್ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತಿದ್ದ  ಬೈಕಿಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ಸ್ಥಳದಲ್ಲೇ ಸಾವಮ್ನಪ್ಪಿದ್ದಾನೆ. ಬೈಕ್ ಸವಾರ ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗಣಹಳ್ಳಿ ನಿವಾಸಿ ದೀಪಕ್ (24)ಎಂದು ತಿಳಿದು ಬಂದಿದೆ

ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಸವಾರ ಪಾರ್ಪಿಕಲ್ಲು ಎಂಬಲ್ಲಿ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗಣಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!