ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಿ ಮೋದಿಗೆ "ಭಾರತ ಭಾಗ್ಯವಿಧಾತ"ಬಿರುದು ನೀಡಿ ಗೌರವ:

ಪ್ರಧಾನಿ ಮೋದಿಗೆ "ಭಾರತ ಭಾಗ್ಯವಿಧಾತ"ಬಿರುದು ನೀಡಿ ಗೌರವ:

 

 

ಉಡುಪಿ:ಕೃಷ್ಣ ನಗರಿಗೆ  ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃಷ್ಣಮಠದ ವತಿಯಿಂದ 'ಭಾರತ ಭಾಗ್ಯವಿಧಾತ' ಬಿರುದು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀ ಕೃಷ್ಣನ ದರ್ಶನ ಪಡೆದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಿ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಿದರು. ಬಳಿಕ ಅವರು ಲಕ್ಷ ಕಂಠ ಗೀತಾ ಪಠಣ ಸಮಾವೇಶದಲ್ಲಿ ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!