ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ: ಮೂಲಭೂತ ಸೌಕರ್ಯ ₹ 1 ಕೋಟಿ ಬಿಡುಗಡೆ, ಶಾಸಕ ಹರೀಶ್ ಪೂಂಜ ಅಭಿನಂದನೆ:

ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ: ಮೂಲಭೂತ ಸೌಕರ್ಯ ₹ 1 ಕೋಟಿ ಬಿಡುಗಡೆ, ಶಾಸಕ ಹರೀಶ್ ಪೂಂಜ ಅಭಿನಂದನೆ:

 

 

ಬೆಳ್ತಂಗಡಿ:ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ₹1 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿದೆ. ಶಾಸಕ ಹರೀಶ್ ಪೂಂಜ ಅಭಿನಂದನೆ:

ಅನುದಾನ ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ *ರೂ. 1 ಕೋಟಿ* ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!